ದಾವಣಗೆರೆ: ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಹಾಗೂ ಸುರಹೊನ್ನೆ ಗ್ರಾಮದಲ್ಲಿ ಶೇಂಗಾ ಬೆಳೆಯ ಕ್ಷೇತ್ರ ಪ್ರಯೋಗದ ತಾಕುಗಳಿಗೆ ಭೇಟಿ ನೀಡದರು. ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ ಬಿ.ಓ ಮಾತನಾಡಿ, ಶೇಂಗಾ ಬೆಳೆಯು ಉತ್ತಮವಾಗಿದ್ದು, ಮಳೆ ಹೆಚ್ಚಾಗಿರುವ ಕಾರಣ ಇಳುವರಿಯಲ್ಲಿ ಸ್ವಲ್ಪ ಕುಂಠಿತವಾಗಬಹುದು ಎಂದರು. ಈ ವವೇಳ ಕೇಂದ್ರದ ವಿಜ್ಞಾನಿಗಳಾದ ಹೆಚ್.ಎಂ. ಸಣ್ಣಗೌಡ್ರ ಹಾಗೂ ಡಾ. ಅವಿನಾಶ್ ಟಿ.ಜಿ. ಹಾಗೂ ಪ್ರಗತಿಪರ ರೈತರು ಕ್ಷೇತ್ರ ಭೇಟಿಯಲ್ಲಿ ಪಾಲ್ಗೊಂಡಿದ್ದರು.
ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ಶೇಂಗಾ ಬೆಳೆಯ ಕ್ಷೇತ್ರ ಪ್ರಯೋಗ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



