ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 25 ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಎಸ್.ಟಿ ವೀರೇಶ್ ಪರ ಸಿ.ಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭರ್ಜರಿ ಪ್ರಚಾರ ನಡೆಸಿದ್ರು. ಕೆ.ಬಿ ಬಡಾವಣೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಸ್.ಟಿ. ವೀರೇಶ್ ಪರ ಮತ ಹಾಕುವಂತೆ ಮರದಾರರಲ್ಲಿ ಮನವಿ ಮಾಡಿದರು.



