ಚಿತ್ರದುರ್ಗ: ನಾಳೆ (ಸೆ. 24) ನಡೆಯಲಿರುವ ತರಳಬಾಳು ಬೃಹನ್ಮಠದ ಲಿಂಗೈಕ್ಯೆ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 29 ನೇ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡಿನ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳ ದಿವ್ಯ ಚೇತನರಾದ ಶ್ರೀಗಳ ಶ್ರದ್ಧಾಂಜಲಿ ಮತ್ತು ಮಹಾದಾಸೋಹದ ವ್ಯವಸ್ಥೆಯನ್ನು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಪರಿಶೀಲಿಸಿದರು.
ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 29 ನೇ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಕ್ಷಣಗಣನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



