Connect with us

Dvgsuddi Kannada | online news portal | Kannada news online

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮತ್ತೆ 43.5 ರೂಪಾಯಿ ಏರಿಕೆ  

gas

ರಾಷ್ಟ್ರ ಸುದ್ದಿ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮತ್ತೆ 43.5 ರೂಪಾಯಿ ಏರಿಕೆ  

ನವದೆಹಲಿ: ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 43.5 ರೂಪಾಯಿ ಏರಿಕೆ ಮಾಡಿದ್ದು, ಈ ಮೂಲಕ ಗ್ರಾಹಕರ ಮೇಲೆ ಮತ್ತೊಮ್ಮೆ ದರ ಏರಿಕೆ ಬರೆ ಬಿದ್ದಂತಾಗಿದೆ.

ಇಂದಿನಿಂದ (ಅ.1) ಅನ್ವಯವಾಗುವಂತೆ  ವಾಣಿಜ್ಯ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಲಾಗಿದೆ. 19 ಕೆ.ಜಿ.ಯ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 43.5 ರೂಪಾಯಿಗಳಷ್ಟು ಏರಿಕೆ ಕಂಡಿದ. ಇದರಿಂದ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಬೆಲೆ 1693 ರೂ.ಗಳಿಂದ 1736.5 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಬೆಲೆ 35 ರೂ,  ಮುಂಬೈನಲ್ಲಿ 35.5 ರೂ, ಚೆನ್ನೈನಲ್ಲಿ ರೂ.36.5 ರಷ್ಟು ಏರಿಕೆಯಾಗಿದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top