ದಾವಣಗೆರೆ: ಎಂಸಿಸಿಬಿ ಮತ್ತು ಎಸ್. ನಿಜಲಿಂಗಪ್ಪ ಫೀಡರ್ ಗಳಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಅ.21 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯಲ್ಲಿ ಲಕ್ಷ್ಮಿ ಫ್ಲೋರ್ ಮಿಲ್ , ಶಾಬನೂರುರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ ಸುತ್ತ ಮುತ್ತ ಪ್ರದೇಶಗಳು. ಶನೇಶ್ವರ ಫೀಡರ್ ವ್ಯಾಪ್ತಿಯಲ್ಲಿ ಜಿ.ಎಂ.ಐ.ಟಿ. ಕಾಲೇಜು, ದೇವರಾಜ ಅರಸ್ ಬಡಾವಣೆ, ಪೂಜಾ ಹೋಟೆಲ್, ಸಾಯಿ ಹೋಟಲ್, ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣಸರ್ಕಲ್, ವಾಣಿಜ್ಯ ತೆರಿಗೆ ಕಛೇರಿ, ದೂಡಾ ಕಛೇರಿ, ವಿನಾಯಕ ನಗರ, ಶಂಕರ್ ವಿಹಾರ್ ಬಡಾವಣೆ, ಮೋತಿ ಬೇಕರಿ ಮತ್ತು ಸುತ್ತಮುತ್ತ ಪ್ರದೇಶಗಳು ಎಸ್.ವಿ.ಟಿ ಫೀಡರ್ ವ್ಯಾಪ್ತಿಯಲ್ಲಿ ಏಮ್.ಸಿ.ಸಿ.ಬಿ ಬ್ಲಾಕ್, ಡೆಂಟಲ್ ಕಾಲೇಜ್ ರಸ್ತೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.