Connect with us

Dvgsuddi Kannada | online news portal | Kannada news online

ದಾವಣಗೆರೆ: 5 ವರ್ಷ ಮೇಲ್ಪಟ್ಟ ಸಂಘ-ಸಂಸ್ಥೆಗಳು ಡಿ.12ರೊಳಗೆ 2 ಸಾವಿರ ದಂಡದೊಂದಿಗೆ  ನವೀಕರಣಕ್ಕೆ ಅವಕಾಶ

davangerer bord

ದಾವಣಗೆರೆ

ದಾವಣಗೆರೆ: 5 ವರ್ಷ ಮೇಲ್ಪಟ್ಟ ಸಂಘ-ಸಂಸ್ಥೆಗಳು ಡಿ.12ರೊಳಗೆ 2 ಸಾವಿರ ದಂಡದೊಂದಿಗೆ  ನವೀಕರಣಕ್ಕೆ ಅವಕಾಶ

ದಾವಣಗೆರೆ: ಕರ್ನಾಟಕ ಸಂಘಗಳ ನಿಯಮ 1960 ರಡಿ ನೋಂದಣಿಗೊಂಡು 5 ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದೇ ಇರುವ ಸಂಘ ಸಂಸ್ಥೆಗಳಿಗೆ ನವೀಕರಣಕ್ಕಾಗಿ ಕೊನೆಯ ಅವಕಾಶ ನೀಡಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿನ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ಹೆಚ್ಚುವರಿ ರೂ 2000 ರಂತೆ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು ಸಲ್ಲಿಸಿ ಡಿ.12 ರೊಳಗೆ ನವೀಕರಣ ಮಾಡಿಸಿಕೊಳ್ಳಬಹುದು ಎಂದು ದಾವಣಗೆರೆ ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಬಿ.ಜಯಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top