Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲವ್ಯಾಧಿ ಕಾಯಿಲೆಗೆ ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ

5 1

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮೂಲವ್ಯಾಧಿ ಕಾಯಿಲೆಗೆ ಉಚಿತ ತಪಾಸಣೆ, ಚಿಕಿತ್ಸಾ ಶಿಬಿರ

ದಾವಣಗೆರೆ: ವಿಶ್ವ ಮೂಲವ್ಯಾಧಿ ದಿನದ ಪ್ರಯುಕ್ತ ನ.25 ರ ಗುರುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿನ ಆಯುಷ್ ಪಂಚಕರ್ಮ ವಿಭಾಗ, ಕೊಠಡಿ ಸಂಖ್ಯೆ 50 ರಲ್ಲಿ ಮೂಲವ್ಯಾಧಿ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೂಲವ್ಯಾಧಿ ರೋಗಗಳಾದ ಪೈಲ್ಸ್, ಫಿಜರ್, ಭಗಂಧರ ರೋಗಗಳಿಗೆ ಹುಲಿಕಟ್ಟೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಆಯುರ್ವೇದ ವೈದ್ಯಾಧಿಕಾರಿ ಡಾ.ಸುಧಾ.ಹೆಚ್.ಎಂ ಹಾಗೂ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆಯುಷ್ ವಿಭಾಗ ಆಯುರ್ವೇದ ವೈದ್ಯಾಧಿಕಾರಿ ಡಾ.ಶಿವಕುಮಾರ್.ಬಿ ಇವರಿಂದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top