ದಾವಣಗೆರೆ: ದಾವಣಗೆರೆಯಿಂದ ಹೊರಡುವ ಜಿ.ಅಂಡ್ಎಸ್ ಫೀಡರ್ & ತ್ರಿಶೂಲ್ಫೀಡರ್ ವ್ಯಾಪ್ತಿಯಲ್ಲಿ ತುರ್ತುಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂಸು(ನ.27) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಿ. ಅಂಡ್ಎಸ್ ಫೀಡರ್ನ ವ್ಯಾಪ್ತಿಯ “ಪಿ.ಬಿ. ರಸ್ತೆ.,ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಪಿ.ಬಿ ರೋಡ್ ಬಿಲಾಲ್ಕಂಪೌಡ್, ಈರುಳ್ಳಿ ಮಾರ್ಕೆಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು”
ತ್ರಿಶೂಲ್ಫೀಡರ್ನ ವ್ಯಾಪ್ತಿಯ ಪಿ ಬಿ ರೋಡ್, ರಿಲಯನ್ಸ ಮಾರ್ಕೆಟ್, ಸುಲ್ತಾನ್ಡೈಮೈಂಡ್ಸ್, ಕೆಎಸ್ಆರ್ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ದಾವಣಗೆರೆ-ಸೊಕ್ಕೆ ಪ್ರಸರಣ ಮಾರ್ಗದ ತುರ್ತಾಗಿ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನ.27 ರಂದು ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ 66/11 ಕೆ.ವಿ. ಆವರಗೆರೆ, ಮೆಳ್ಳೆಕಟ್ಟೆ ಮತ್ತು ಕಾಡಜ್ಜಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಆವರಗೆರೆ ಫೀಡರ್ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಮೆಳ್ಳೆಕಟ್ಟೆ ಫೀಡರ್ ವ್ಯಾಪ್ತಿಯ ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಕಾಡಜ್ಜಿ ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



