Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದಿನಿಂದ ಎರಡು ದಿನ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿರಿಧಾನ್ಯ ಮೇಳ; ಬನ್ನಿ ಭಾಗವಹಿಸಿ.. ನಿಮ್ಮಿಷ್ಟದ ಸಿರಿಧಾನ್ಯ ಕೊಂಡುಕೊಳ್ಳಿ..!

siridhanya

ದಾವಣಗೆರೆ

ದಾವಣಗೆರೆ: ಇಂದಿನಿಂದ ಎರಡು ದಿನ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿರಿಧಾನ್ಯ ಮೇಳ; ಬನ್ನಿ ಭಾಗವಹಿಸಿ.. ನಿಮ್ಮಿಷ್ಟದ ಸಿರಿಧಾನ್ಯ ಕೊಂಡುಕೊಳ್ಳಿ..!

ದಾವಣಗೆರೆ: ಕೃಷಿ ಇಲಾಖೆ, ದಾವಣಗೆರೆ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಇತರೆ ರೈತ ಸಂಬಂಧಿ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಡಿ, ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯಮಟ್ಟದ ನ್ಯೂಟ್ರಿ ಸಿರಿಧಾನ್ಯ ಮೇಳವನ್ನು  ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ರೈತರ ಅನುಕೂಲಕ್ಕೆಂದು ನ್ಯೂಟ್ರಿ ಸಿರಿಧಾನ್ಯಗಳ 20 ಕ್ಕೂ ಹೆಚ್ಚು ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆದು ವಿವಿಧ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ರೈತರುಗಳು, ನಾಗರಿಕ ಬಂಧುಗಳು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಐಸಿಎಆರ್- ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top