ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 2022-23ನೇ ಸಾಲಿನ ಆಯ-ವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಆಯ-ವ್ಯಯ ಅಂದಾಜು ಪಟ್ಟಿಯನ್ನು ತಯಾರಿಸಲು ಸಲಹೆಗಳನ್ನು ಪಡೆಯಲು ಉದ್ದೇಶಿಸಲಾಗಿದ್ದು, ಈ ಕುರಿತಂತೆ ಡಿ.21 ರಂದು ಮಧ್ಯಾಹ್ನ 4 ಗಂಟೆಗೆ ಮಹಾನಗರಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಮೊದಲನೆಯ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ಆಯವ್ಯಯ ತಯಾರಿಕೆಗೆ ಕುರಿತು ಇಂದು ಸಾರ್ವಜನಿಕರೊಂದಿಗೆ ಸಭೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



