Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಭದ್ರಾ ನೀರಾವರಿ ಸಮಿತಿ ಸಭೆ

brp dam

ದಾವಣಗೆರೆ

ದಾವಣಗೆರೆ: ನಾಳೆ ಭದ್ರಾ ನೀರಾವರಿ ಸಮಿತಿ ಸಭೆ

ದಾವಣಗೆರೆ: ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆ  ನಾಳೆ (ಡಿ.28) ಬೆಳಿಗ್ಗೆ 11 ಗಂಟೆಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಲಿದೆ. ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡದಂಡೆ ನಾಲೆ ಮತ್ತು ಬಲದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ ಶಾಖಾ ನಾಲೆ, ಮಲೇಬೆನ್ನೂರು ಶಾಖಾ ನಾಲೆ ಹಾಗೂ ಹರಿಹರ ಶಾಖಾ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ನೀರು ಹರಿಸುವ ಸಂಬಂಧ 79 ನೇ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಗುವುದೆಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ  ಪವಿತ್ರರಾಮಯ್ಯ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top