ಬೆಂಗಳೂರು: ಸೈಟ್, ಮನೆ ಖರೀದಿದಾರರಿಗೆ ಕಂದಾಯ ಇಲಾಖೆಯಿಂದ ಗೈಡೆನ್ಸ್ ಮೌಲ್ಯ ಶೇ.10ರಷ್ಟು ಕಡಿತ ಮಾಡಡಲಾಗಿದೆ.ಈ ಮೂಲಕ ಕಂದಾಯ ಇಲಾಖೆಯಿಂದ ರಾಜ್ಯದ ಜನತೆಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ.
ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್, ಕಂದಾಯ ನಿವೇಶನ, ವಸತಿಗೃಹಗಳ ಮೇಲಿನ ಗೈಡೆನ್ಸ್ ಮೌಲ್ಯದಲ್ಲಿ ಶೇ.10ರಷ್ಟು ಕಡಿತ ಮಾಡಲಾಗಿದೆ.ಈ ರಿಯಾಯಿತಿ ಇಂದಿನಿಂದ ಮಾರ್ಚ್ 31, 2022ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ



