Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು ಆರೋಪ

ದಾವಣಗೆರೆ

ದಾವಣಗೆರೆ: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು ಆರೋಪ

ದಾವಣಗೆರೆ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ‌ ಸೂಕ್ತ ಚಿಕಿತ್ಸೆ ಸಿಗದೇ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.

ದಾವಣಗೆರೆ ನಿವಾಸಿ ಹನುಮಂತರಾವ್ (65) ಸಾವಿಗೀಡಾದ ವ್ಯಕ್ತಿ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಆಯಂಬುಲೆನ್ಸ್​ನಲ್ಲಿ ಕರೆದುಕೊಂಡು ಬರಲಾಗಿತ್ತು.ಆದರೆ ಆಸ್ಪತ್ರೆ ಸಿಬ್ಬಂದಿ ಕೂಡಲೇ ದಾಖಲಿಸಿಕೊಳ್ಳಲಿಲ್ಲ. ಆಯಂಬುಲೆನ್ಸ್​ನಲ್ಲೇ ಅರ್ಧ ಗಂಟೆ ಉಸಿರಾಟ ತೊಂದರೆಯಿಂದ ಪರದಾಡಿದ್ದಾರೆ.ಆದರೆ, ಮಾರ್ಗ ಮಧ್ಯದಲ್ಲಿ‌ ರೋಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಹನುಮಂತರಾವ್ ಅವರ ಪುತ್ರ ಆರೋಪಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top