Connect with us

Dvgsuddi Kannada | online news portal | Kannada news online

ಮಂಗಳವಾರ ರಾಶಿ ಭವಿಷ್ಯ-ಜನವರಿ-18,2022

ದಾವಣಗೆರೆ

ಮಂಗಳವಾರ ರಾಶಿ ಭವಿಷ್ಯ-ಜನವರಿ-18,2022

  • ಈ ರಾಶಿಯವರು ಗಂಡ ಹೆಂಡತಿ ನಿಮ್ಮ ಸ್ವಾಭಿಮಾನ ಬಿಟ್ಟು ಒಂದಾಗಿರಿ.. ಇಲ್ಲಾಂದ್ರೆ ಕಾದಿದೆ ಸಮಸ್ಯೆಗಳ ಸುರಿಮಳೆ…
  • ಮಂಗಳವಾರ ರಾಶಿ ಭವಿಷ್ಯ-ಜನವರಿ-18,2022
  • ಸೂರ್ಯೋದಯ:06:50am ಸೂರ್ಯಸ್ತ:06:04pm
  • ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
    ಪ್ಲವ ನಾಮ ಸಂವತ್ಸರ
    ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಉತ್ತರಾಯಣ
  • ತಿಥಿ: ಪಾಡ್ಯ ಪೂರ್ಣ ರಾತ್ರಿ ವರೆಗೂ
    ನಕ್ಷತ್ರ: ಪುಷ್ಯ 06:42am ವರೆಗೂ , ನಂತರ ಆಶ್ಲೇಷ
    ಯೋಗ: ವಿಷ್ಕುಂಭ 04:09pm ವರೆಗೂ , ಪ್ರೀತಿ
    ಕರಣ: ಬಾಲವ 06:08pm ವರೆಗೂ , ಕೌಲವ ರಾತ್ರಿ ವರೆಗೂ
  • ರಾಹು ಕಾಲ:03:00 ನಿಂದ 04:30 ವರೆಗೂ
    ಯಮಗಂಡ: 09:00 ನಿಂದ10:30 ವರೆಗೂ
    ಗುಳಿಕ ಕಾಲ12:00: ನಿಂದ 01:30 ವರೆಗೂ
  • ಅಮೃತಕಾಲ: 11:45pm ನಿಂದ 01:29 am ಮರುದಿನ
    ಅಭಿಜಿತ್ ಮುಹುರ್ತ: 12:04pm ನಿಂದ 12:49pm ವರೆಗೂ

ಸೋಮಶೇಖರ್ ಗುರೂಜಿ B.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob.9353488403

ಮೇಷ ರಾಶಿ
ನೀವು ಅಂದುಕೊಂಡಿದ್ದಕ್ಕಿಂತ ಬೇಗನೆ ನಿಮ್ಮ ಕಾರ್ಯ ಯೋಜನೆಗಳು ಮುಗಿಯುವ ಸಾಧ್ಯತೆ ಇದೆ. ಈ ಬಗ್ಗೆ ನಿಮ್ಮ ಸುತ್ತಮುತ್ತಲೂ ಪ್ರಭಾವಿ ಜನರ ಹಸ್ತಕ್ಷೇಪ ಇರುತ್ತದೆ. ಇದರಿಂದ ನಿಮಗೆ ಒಳಿತೇ ಅಗುವುದು. ಅಗತ್ಯಕ್ಕಿಂತ ಹೆಚ್ಚು ಹಣ ಖರ್ಚಾಗುವ ಸಂದರ್ಭ ಇದೆ. ದೂರದಿಂದ ನೆಂಟರು ದಿಢೀರನೆ ಮನೆಗೆ ಆಗಮಿಸುವ ಸಾಧ್ಯತೆ ಇದೆ. ಬಹುದಿನಗಳ ನಂತರ ಮನಸ್ಸಿನ ದುಃಖವನ್ನು ಪರರ ಮುಂದೆ ತೋಡಿಕೊಳ್ಳುವಿರಿ. ಇದರಿಂದ ಮನಸ್ಸು ಹಗುರ ಆಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಸರ್ರನೆ ಮನಸ್ಸಿಗೆ ಬಂದಿದ್ದನ್ನು ಕಾರ್ಯಗತಗೊಳಿಸಬೇಡಿ. ಸದ್ಯದ ಪರಿಸ್ಥಿತಿಯಲ್ಲಿ ನೀವು ಅಂದುಕೊಂಡಂತೆ ಯಾವುದೂ ನಡೆಯುವುದಿಲ್ಲ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಮಾತಿನಲ್ಲಿ ಹಿಡಿತವಿರಲಿ. ಮಾತಿಗೆ ಮಾತು ಬೆಳೆದು ತೀವ್ರವಾದ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇರುವುದು. ಹಾಗಾಗಿ ಮಾತಿನಲ್ಲಿ ಸೋತು ಎದುರಾಳಿಯ ಹೃದಯವನ್ನು ಗೆಲ್ಲುವ ಚಾಕಚಕ್ಯತೆಯನ್ನು ತೋರಿ. ಶಾಂತಿಯಿಂದ ಕಾರ್ಯ ನಿರ್ವಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ನಿಮ್ಮನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಸಹೋದರ, ಸಹೋದರಿಯರು ಸಹಾಯ ಮಾಡುವರು. ಆದಾಗ್ಯೂ ಮನಸ್ಸಿನ ಅವ್ಯಕ್ತ ಭಯ ನಿವಾರಣೆಗಾಗಿ ಮನೋನಿಯಾಮಕ ರುದ್ರದೇವರನ್ನು ಭಜಿಸಿ.
ವಿರೋಧಿಗಳು ಕಣ್ಣಾಮುಚ್ಚಾಲೆ ಆಟ ಆಡುವುದು ಇದ್ದಿದ್ದೆ. ಗ್ರಹಗಳು ಕೆಟ್ಟಾಗ ಮಡದಿ ಮಕ್ಕಳೇ ಮಾತು ಕೇಳದ ಪರಿಸ್ಥಿತಿಯಿರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ ರಾಶಿ
ಸ್ವಾಭಿಮಾನ ಮತ್ತು ದುರಾಭಿಮಾನಗಳಿಗೆ ಕೂದಲೆಳೆ ಅಂತರ ಮಾತ್ರ. ನೀವು ಅತಿ ಚಾಣಾಕ್ಷ ಮತಿ ಎಂದು ಎಲ್ಲರೂ ಬಲ್ಲರು. ಆದರೆ ಅದೇ ನಿಮಗೆ ಅಹಂಕಾರವಾಗಬಾರದು. ಹಾಗಾಗಿ ಸಾರ್ವತ್ರಿಕವಾಗಿ ತಲೆಬಾಗಿ ನಡೆಯುವುದು ಕ್ಷೇಮ.ಜನರು ನಿಮ್ಮನ್ನು ಹಿಂದಿನಿಂದ ಟೀಕಿಸುತ್ತಾರೆ ಎಂಬ ಪೂರ್ವಗ್ರಹಿಕೆ ಇಟ್ಟುಕೊಳ್ಳದೆ ಕಾರ್ಯ ಪ್ರವೃತ್ತರಾಗಿ. ಟೀಕಿಸುವ ಜನ ಯಾವಾಗಲೂ ಇರುತ್ತಾರೆ. ಅವರ ಟೀಕೆಯಲ್ಲಿನ ಧನಾತ್ಮಕ ಗುಣಗಳನ್ನು ಅಳವಡಿಸಿಕೊಂಡು ಅವರ ಬಾಯಿಗೆ ಬೀಗ ಹಾಕಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಹಣದ ಮುಗ್ಗಟ್ಟು ಉಂಟಾಗುವುದಿಲ್ಲ. ಆದರೆ ಅನವಶ್ಯಕ ಸಂಗತಿಗಳಿಗೆ ಹಣ ವ್ಯಯಿಸುವುದನ್ನು ನಿಲ್ಲಿಸುವುದು ಪ್ರಮುಖ ಕರ್ತವ್ಯವಾಗಿರುತ್ತದೆ. ಈ ಬಗ್ಗೆ ಮನೆಯ ಸದಸ್ಯರು ಕೂಡ ಸಹಕರಿಸುವರು.
ಅಡಿಕೆ ಕದ್ದ ಮಾನ ಆನೆ ಕೊಟ್ಟರೂ ಹೋಗದು ಎಂಬ ಗಾದೆ ಮಾತಿನಂತೆ ನಿಮ್ಮ ವ್ಯವಹಾರದಲ್ಲಿನ ಕಿಂಚಿತ್‌ ಲೋಪವು ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಸಾಧ್ಯತೆ ಇರುತ್ತದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಭವಿಷ್ಯದ ಬಗೆಗಿನ ಅತಂತ್ರಗಳಿಗೆ ವಿರಾಮ ಸಿಗುವ ಸಾಧ್ಯತೆ ಇದೆ. ಮನೆಯ ಹಿರಿಯರೊಬ್ಬರ ಸಹಾಯ, ಸಹಕಾರ ದೊರೆಯಲಿದ್ದು ಸರ್ಕಾರದ ವತಿಯಿಂದ ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವಂತೆ ಆದೇಶ ಕೈ ಸೇರುವುದು.ಮುಂದಿನ ದಿನಗಳ ಬಗ್ಗೆ ಮುಂದಾಲೋಚನೆ ಮಾಡಬಾರದು ಎಂಬುದೇನಿಲ್ಲ. ಆದರೆ ನಾಳೆಯ ಊಟವನ್ನು ಇಂದೇ ಮಾಡಿ ಮುಗಿಸಲು ಸಾಧ್ಯವಿಲ್ಲ. ಹಾಗಾಗಿ ಇಂದಿನ ಕಾರ್ಯಕ್ರಮವನ್ನು ಹೇಗೆ ಶಿಸ್ತುಬದ್ಧವಾಗಿ ಪೂರ್ಣಗೊಳಿಸಬಹುದು ಎಂಬುದರ ಬಗ್ಗೆ ಚಿಂತಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ನಿಶ್ಚಯವಾದ ಯಶಸ್ಸಿಗೆ ಕಲ್ಲುಹಾಕುವವರಿದ್ದಾರೆ. ನಿಮ್ಮ ಮುಂದೆ ಆಡಿಕೊಂಡ ವ್ಯಕ್ತಿಗಳು ನಿಮ್ಮ ಕಾರ್ಯವೈಖರಿಯನ್ನು ನೋಡಿ ಬೆರಗಾಗುವರು.
ನಿಮ್ಮದೇ ಆದ ಗುರಿ ತಲುಪುವಲ್ಲಿಗೆಳೆಯರ ವಿಶೇಷ ಬೆಂಬಲ ಲಭ್ಯವಾಗಲಿದೆ. ಮನಸ್ಸನ್ನು ಸಮಾಧಾನ ಮಾಡಿಕೊಳ್ಳಿ. ವಿವಿಧ ಮೂಲಗಳಿಂದ ಹಣಕಾಸು ಬರುವುದರಿಂದ ಒಳಿತಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಮನಸ್ಸು ಬೇಡದ ವಿಚಾರಗಳತ್ತಲೇ ಗಿರಕಿ ಹೊಡೆಯುತ್ತಿರುವುದರಿಂದ ಉತ್ತಮ ನಿರ್ಧಾರಗಳನ್ನು
ನಿಮ್ಮ ಹತ್ತಿರದ ಸಂಬಂಧಿಗಳು ಚುಚ್ಚಿ ಚುಚ್ಚಿ ಮಾತನಾಡಿ ನಿಮ್ಮನ್ನು ಕೆರಳಿಸುವ ಸಾಧ್ಯತೆ ಇದೆ. ಆದರೆ ಅವರ ಮಾತಿಗೆ ಉತ್ತರ ಕೊಡದೆ ಸುಮ್ಮನಿರಿ. ನಿಮ್ಮ ಮನೋಕಾಮನೆಗಳು ನೆರವೇರುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ತಾಳ್ಮೆಯಿಂದ ಇರುವುದು ಸೋಲಲ್ಲ. ಬದುಕಿನ ಘನತೆಗಾಗಿ ಬೇಕಾದಂತಹ ತಾಳ್ಮೆಯನ್ನು ಸಂಪಾದಿಸಿ ಗೆಲ್ಲುವಿರಿ. ಪ್ರಯಾಣ ಕಾಲದಲ್ಲಿ ಎಚ್ಚರ ಇರಲಿ. ಸಣ್ಣ ಪುಟ್ಟ ಪೆಟ್ಟುಗಳು ಆಗುವ ಸಾಧ್ಯತೆ ಇದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ’
ವಿನಾಕಾರಣ ಅನೀರಿಕ್ಷಿತ ಬೆಳವಣಿಗೆಯೊಂದು ಸಂಭವಿಸಿ ಕೂಡಿಟ್ಟ ಹಣಕ್ಕೆ ಸಂಚಕಾರ ಬರುವುದು. ವಿಪರೀತವಾಗಿ ಹಣ ಕೈಬಿಡುವುದು. ಬೇರೊಬ್ಬರ ವ್ಯವಹಾರದಲ್ಲಿಜಾಮೀನು ಪತ್ರಕ್ಕೆ ಸಹಿ ಹಾಕದಿರಿ.ನಿಮ್ಮ ವರ್ಚಸ್ಸು ಗೌರವ ಹೆಚ್ಚುವುದು. ಆರ್ಥಿಕ ಸ್ಥಿತಿ ಸದೃಢವಾಗಿರುವುದು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಕಾರಣವಿಲ್ಲದ ಆರೋಪವನ್ನು ನಿಮ್ಮ ಮೇಲೆ ಹೊರಿಸಿ ಮನೋಬಲ ಕುಗ್ಗಿಸುವವರ ಬಗ್ಗೆ ಎಚ್ಚರದಿಂದ ಇರಿ. ತಲೆನೋವು ಮುಂತಾದ ತೊಂದರೆಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಹಿರಿಯರ ಆಶೀರ್ವಾದದ ಫಲವಾಗಿ ಮನಃಸ್ಥೆತ್ರೖರ್ಯ ಸಂಪಾದಿಸಿಕೊಂಡು ಜೀವನದಲ್ಲಿಗೆಲ್ಲಲು ಮುಂದಾಗುವಿರಿ. ಅದಕ್ಕೆ ಸುತ್ತಮುತ್ತಲಿನ ವಾತಾವರಣ ನಿಮಗೆ ಸಹಕಾರಿಯಾಗಿ ನಿಲ್ಲುವುದು. ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಿ. ನಿಮ್ಮ ಮನಸ್ಸು ಪ್ರಸನ್ನತೆಯಲ್ಲಿಇರಲಿ. ಭೀಮಬಲ ಸಂಪ್ರಾಪ್ತಿಯಿಂದ ಎಲ್ಲಾಕೆಲಸ ಕಾರ್ಯಗಳಲ್ಲಿಯಶಸ್ಸು ದೊರೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top