ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 2022-23 ನೇ ಸಾಲಿನ ಆಯ-ವ್ಯಯವನ್ನು ತಯಾರಿಸಲು ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಉದ್ದೇಶಿಲಾಗಿದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ನಾಳೆ (ಫೆ.02) ಸಂಜೆ 04 ಗಂಟೆಗೆ ಕರೆಯಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



