ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮವು ಮಾ.07 ರಿಂದ ಮಾ.13 ರವರೆಗೆ ನಡೆಯುತ್ತಿದೆ. ತಾಲ್ಲೂಕಿನಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಗರ ವ್ಯಾಪ್ತಿಯಲ್ಲಿ ಲಸಿಕೆಯಿಂದ ಹೊರಗುಳಿದ 02 ವರ್ಷದೊಳಗಿನ ಮಕ್ಕಳ ಸಂಖ್ಯೆಯ 104 ಇದ್ದು, ಗರ್ಭಿಣಿ ಮಹಿಳೆಯರ ಸಂಖ್ಯೆಯು 07 ಇದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ. ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, ಆರ್.ಸಿ.ಎಚ್ ಡಾ.ಮೀನಾಕ್ಷಿ, ಹಾಗೂ ಇತರರು ಹಾಜರಿದ್ದರು.
ದಾವಣಗೆರೆ; ಮಕ್ಕಳ ಇಂದ್ರಧನುಷ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



