ಬೆಂಗಳೂರು: ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ (KRIDL) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, FDA ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ (KRIDL) ವೆಬ್ ಸೈಟ್ https://kridl.org/ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತಿದೆ. ಒಟ್ಟು 76 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಲ್ಲಿ ಹುದ್ದೆ ಮಾಡಲು ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, FDA ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಳ 21400-83900/- ನಿಗದಿ ಮಾಡಲಾಗಿದೆ. ಆನ್ ಲೈನ್ನಲ್ಲಿ ದಿನಾಂಕ 28-03-2022 ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 20-Apr-2022 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ https://kridl.org/ ಭೇಟಿ ನೀಡಿ.