ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿ ಮಹಾಮತೇಶ್ ಬೀಳಗಿ ಅವರಿಗೆ ಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. ಐಎಎಸ್ ಜೂನಿಯರ್ ಅಡ್ಮಿನಿಸ್ಟ್ರೇಟಿವ್ ಗ್ರೇಡ್ 12ನೇ ವೇತನ ಹಂತಕ್ಕೆ ಬಡ್ತಿ ನೀಡಲಾಗಿದೆ. ಜನವರಿ 01-2021 ರಿಂದ ಜಾರಿಗೆ ಬರುವಂತೆ ಬಡ್ತಿ ನೀಡಲಾಗಿದೆ.