ದಾವಣಗೆರೆ: ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಪ್ರಕ್ರಿಯೆಯು ಮೇ.19 ರಿಂದ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು www.dtek.karnataka.gov.in/dtetech.karnataka.gov.in/kartechnical ಗಳಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ಸಂಸ್ಥೆಯಲ್ಲಿ ಅರ್ಜಿಯನ್ನು ಪಡೆದು ತಮ್ಮ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು ಮೇ.26 ಸಂಜೆ 5 ಗಂಟೆಯೊಳಗೆ ಸರ್ಕಾರಿ ಪಾಲಿಟೆಕ್ನಿಕ್ ಹರಿಹರ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಕುಮಾರಸ್ವಾಮಿ ಎನ್.ಎಂ 8277092033 ಹಾಗೂ ವಿಜಯಕುಮಾರ 9945595528 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಾಚಾರ್ಯರು ಸರ್ಕಾರಿ ಪಾಲಿಟೆಕ್ನಿಕ್ ಹರಿಹರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಸರ್ಕಾರಿ ಡಿಪ್ಲೋಮಾ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment