ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಇಂದು (ಮೇ 21) ರಂದು ಜಿಲ್ಲೆಯಲ್ಲಿ ತಾತ್ಕಾಲಿಕ ಪ್ರವಾಸ ಹಮ್ಮಿಕೊಂಡಿದ್ದಾರೆ.ಇಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಬೆ.12.30ಕ್ಕೆ ಚನ್ನಗಿರಿ ಕಗತೂರು ಗ್ರಾಮದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.