Connect with us

Dvgsuddi Kannada | online news portal | Kannada news online

ದಾವಣಗೆರೆ: ಆನಗೋಡು ವಿಭಾಗದ ಗ್ರಾ.ಪಂ‌.ಗಳಲ್ಲಿ 7.11 ಕೋಟಿ‌ ವಿದ್ಯುತ್ ಬಿಲ್ ಬಾಕಿ

ದಾವಣಗೆರೆ

ದಾವಣಗೆರೆ: ಆನಗೋಡು ವಿಭಾಗದ ಗ್ರಾ.ಪಂ‌.ಗಳಲ್ಲಿ 7.11 ಕೋಟಿ‌ ವಿದ್ಯುತ್ ಬಿಲ್ ಬಾಕಿ

ದಾವಣಗೆರೆ: ಆನಗೋಡು ಉಪ ವಿಭಾಗ ವ್ಯಾಪ್ತಿಗೆ ಬರುವ 22 ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಬೀದಿ ದೀಪ ಹಾಗೂ ಕುಡಿಯುವ ನೀರು ಸರಬರಾಜು ಸ್ಥಾವರಗಳ ಒಟ್ಟು ವಿದ್ಯುತ್ ಬಾಕಿ ಮೊತ್ತರೂ 7.11ಕೋಟಿಗಳಿದ್ದು, ಹಾಗೂ ಮೇ 2022 ಅಂತ್ಯಕ್ಕೆ ಆನಗೋಡು ಉಪ ವಿಭಾಗದ ವ್ಯಾಪ್ತಿಯ 22 ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ವಿದ್ಯುತ್ ಬಾಕಿ ಮೊತ್ತವನ್ನು ಏಳು ದಿನಗಳ ಒಳಗಾಗಿ ಪಾವತಿಸಬೇಕೆಂದು ತಿಳಿಸಲಾಗಿದೆ.

ವಿದ್ಯುತ್ ಶುಲ್ಕ ಬಾಕಿ ಮೊತ್ತ ಪಾವತಿಸದೇ ಇದ್ದಲ್ಲಿ ಗ್ರಾಪಂ ವ್ಯಾಪ್ತಿಗೆ ಬರುವ ವಿದ್ಯುತ್ ಸ್ಥಾವರಗಳ ಕ್ರೋಢೀಕರಿಸಿದ ವಿದ್ಯುತ್ ಬಾಕಿ ಮೊತ್ತವನ್ನು ಗ್ರಾಪಂ ಪಿಡಿಒ ಕಚೇರಿಯ ಆರ್‍ಆರ್ ಸಂಖ್ಯೆಗೆ ವರ್ಗಾವಣೆ ಮಾಡಿ ವಿದ್ಯುತ್ ಕಡಿತಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಆಗುವ ತೊಂದರೆಗೆ ಬೆಸ್ಕಾಂ ಜವಾಬ್ದಾರಿ ಆಗುವುದಿಲ್ಲ. ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top