ದಾವಣಗೆರೆ: 2022-23 ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತಪರ ಯೋಜನೆಗಳಾದ ವಿವಿಧ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಸಮುದಾಯ ಕೃಷಿ ಹೊಂಡ, ಪ್ಯಾಕ್ ಹೌಸ್, ಪಾಲಿ ಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕ, ಈರುಳ್ಳಿ ಶೇಖರಣಾ ಘಟಕ ನಿರ್ಮಿಸಿಕೊಳ್ಳಲು ಮಿನಿ ಟ್ರ್ಯಾಕ್ಟರ್ (20ಎಚ್ ಪಿ) ಪವರ್ ಟಿಲ್ಲರ್ (8ಎಚ್ ಪಿ) ಖರೀದಿಸಸಲು, ಪಕ್ಷಿ ನಿರೋಧಕ ಬಲೆ ಹಾಗೂ ಮಾವು ಪುನಶ್ಚೇತನ ಕಾರ್ಯಕ್ರಮ ಅನುಷ್ಠಾನಗೊಳಿಸಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಈ ಸೌಲಭ್ಯ ಪಡೆಯಲು ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.
ದಾವಣಗೆರೆ: ಕೃಷಿ ಹೊಂಡ, ಪಾಲಿಹೌಸ್, ಮಿನಿ ಟ್ರ್ಯಾಕ್ಟರ್ ಖರೀದಿ ಸಹಾಯ ಧನಕ್ಕೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



