ದಾವಣಗೆರೆ: ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಜೂ.29 ರಿಂದ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ.29 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ವಿಳಾಸ: http://davanagere.nic.in ಗೆ ಸಂಪರ್ಕಿಸಬಹುದು ಎಂದು ಹರಿಹರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.