Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ

Home

ದಾವಣಗೆರೆ: ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ

ದಾವಣಗೆರೆ: 2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ. ಮತ್ತು ಪಿ.ಯು.ಸಿ ಸಮಾನಂತರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಲು ಜುಲೈ.15 ರವರಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

To Top