ದಾವಣಗೆರೆ: ನಗರದ ಎಂಎಸ್ ಬಿ ಕಾಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರೆಡ್ ಕ್ರಾಸ್ ಸಂಸ್ಥೆ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಕ್ತದಾನ ಶಿಬಿರ ಮತ್ತು ರಕ್ತ ಗುಂಪು ತಪಾಸಣೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನೀಲಾಂಬಿಕ, ಪ್ರೊ.ರಂಗಸ್ವಾಮಿ, ಡಾ.ರಾಘವೇಂದ್ರ. ಆರ್. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಗೌಡರ ಚನ್ನಬಸಪ್ಪ, ರಾಜ್ಯ ಸಮಿತಿ ಸದಸ್ಯರು ಸಿದ್ದಣ್ಣ, ನಿರ್ದೇಶಕರುಗಳಾದ ರವಿಕುಮಾರ್, ಶಿವಾನಂದ, ಕುಮಾರ್, ಶಿವಕುಮಾರ್ ಹಾಜರಿದ್ದರು.
ದಾವಣಗೆರೆ: ಎಂಎಸ್ ಬಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment