ದಾವಣಗೆರೆ: ನಗರದ ಅಗ್ನಿಶಾಮಕ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ “ಹರ್ ಘರ್ ತಿರಂಗಾ” ಅಭಿಯಾನ ಅಂಗವಾಗಿ ಕಚೇರಿಯ ಸಿಬ್ಬಂದಿಗಳು ತ್ರಿವರ್ಣ ಧ್ವಜ ಪ್ರದರ್ಶನ ಮಾಡುವ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡರು.