ದಾವಣಗೆರೆ: 2022-23 ನೇ ಸಾಲಿನ ಆಫ್‍ಲೈನ್ ಐಟಿಐ/ಪಿಯುಸಿ(ವಿಜ್ಞಾನ/ತಾಂತ್ರಿಕ ವಿಷಯಗಳು) ಮೂಲಕ ಡಿಪ್ಲೋಮಾ ತೃತೀಯ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಪ್ರವೇಶ ಪ್ರಕ್ರಿಯೆಯು ಆ.22 ರಿಂದ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಗಳಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಆ.30 ರ ಸಂಜೆ 05 ಗಂಟೆಯೊಳಗೆ ಮೂಲ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08192-235300 ಯನ್ನು ಸಂಪರ್ಕಿಸಬಹುದು ಎಂದು ಹರಿಹರ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಡಿಪ್ಲೋಮಾ ತೃತೀಯ ಸೆಮಿಸ್ಟರ್ ಲ್ಯಾಟರಲ್ ಎಂಟ್ರಿ ಆರಂಭ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



