Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

ರಾಜ್ಯ ಸುದ್ದಿ

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

ಡಿವಿಜಿ ಸುದ್ದಿ, ಬೆಂಗಳೂರು: ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ  ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ನಗರದ ಮಲ್ಲೇಶ್ವರದ ವೆಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಸಿದ್ದರಾಮಯ್ಯ ಆರೋಗ್ಯವಾಗಿದ್ದು ಜನರಲ್  ವಾರ್ಡ್‌‌ಗೆ ಸ್ಥಳಾಂತರಿಸಲಾಗಿದೆ. ತಂದೆಯ ಆರೋಗ್ಯದ ಕುರಿತು ಧೈರ್ಯ ತುಂಬಿರುವುದಾಗಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಹೇಳಿದ್ದಾರೆ. ನಿನ್ನೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ  ಕೆ.ಎಸ್‌. ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಭೇಟಿ  ಆರೋಗ್ಯ ವಿಚಾರಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top