ದಾವಣಗೆರೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ದ್ವಿತೀಯ ಪಿಯುಸಿಯಲ್ಲಿ ಶೇ. 95ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿಪ್ರ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ದಾವಣಗೆರೆ ಮತ್ತು ಚಿತ್ರದುರ್ಗ ಎರಡೂ ಜಿಲ್ಲೆಗಳ 20 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸೆ. 20ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಳಾಸ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಗಾಯತ್ರಿ ಉಪಹಾರ ದರ್ಶನಿ, ಚರ್ಚ್ ರಸಸ್ತೆ, ಎಂಸಿಸಿ ಎ ಬ್ಲಾಕ್, ದಾವಣಗೆರೆ. ಹೆಚ್ಚಿನ ಮಾಹಿತಿಗೆ 9880564636, 8867676903, 9481689126 ಸಂಪರ್ಕಿಸಿ.