ದಾವಣಗೆರೆ: ಎಮ್.ಸಿ.ಸಿ.ಬಿ ಹಾಗೂ ಡಿ.ಸಿ.ಎಮ್. ಫೀಡರ್ ಗಳಲ್ಲಿ ಜಲಸಿರಿ ವತಿಯಿಂದ ತುರ್ತುಕಾರ್ಯವನ್ನು ಹಮ್ಮಿಕೊಂಡಿರುವುದ ರಿಂದ ಅ.29 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಎಮ್.ಸಿ.ಸಿ.ಬಿ “ಲಕ್ಷ್ಮಿ ಪ್ಲೋರ್ ಮಿಲ್, ಕುವೆಂಪು ನಗರ, ಎಸ್.ಎಸ್.ಲೇಔಟ್ ಎ ಬ್ಲಾಕ್,ಎಸ್.ಎಸ್. ಮಾಲ್,ಲಕ್ಷ್ಮಿ ಪ್ಲೋರ್‍ಮಿಲ್‍ಹಿಂಭಾಗ, ಮಾವಿನಟೋಪ್‍ಆಸ್ಪತ್ರೆ ಸುತ್ತಮುತ್ತ, ಕರ್ಣಾಟಕ ಬ್ಯಾಂಕ್ ಬಲಭಾಗ, ಅಂಗವಿಕಲ ಹಾಸ್ಟೆಲ್‍ಸಿದ್ದವೀರಪ್ಪ ಬಡಾವಣೆ, ಹಾಗೂ ಸುತ್ತಮುತ್ತ ಪ್ರದೇಶಗಳು.
ಶನೇಶ್ವರ ಫೀಡರ್ ವ್ಯಾಪ್ತಿಯ ಜಿ.ಎಂ.ಐ.ಟಿ.ಕಾಲೇಜು, ದೇವರಾಜ ಅರಸ್ ಬಡಾವಣೆ, ಪೂಜಾ ಹೋಟಲ್, ಸಾಯಿ ಹೋಟಲ್, ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ವಾಣಿಜ್ಯತೆರಿಗೆಕಛೇರಿ, ಡೂಡಾ ಕಛೇರಿಗಳು, ಬಿ.ಎಸ್.ಎನ್.ಎಲ್ ಕಛೇರಿ, ವಿನಾಯಕ ನಗರ, ಶಂಕರ್ ವಿಹಾರ್ ಬಡಾವಣೆ, ಮೋತಿ ಬೇಕರಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



