ದಾವಣಗೆರೆ: ನವಂಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಚನ್ನಗಿರಿ ತಾಲ್ಲೂಕು ಸಂತೇಬೆನ್ನೂರು ಗ್ರಾಮದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ಈ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು/ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ ಅತಿವೃಷ್ಠಿ/ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದಪಡಿಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ನ.19 ರಂದು ಸಂತೇಬೆನ್ನೂರಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



