ದಾವಣಗೆರೆ: ಕಬ್ಬಿಣದ ಕಂಬಗಳ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆನಗೋಡು 66/11ಕೆ.ವಿ ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ
ಅತ್ತೀಗೆರೆ 66/11ಕೆ.ವಿ. ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಮಾಯಕೊಂಡ 66/11ಕೆ.ವಿ. ವ್ಯಾಪ್ತಿಯ ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಡಿ.ಸಿ.ಎಂ. ಟೌನ್ ಶಿಫ್, ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು. ಎಫ್10- ಸರಸ್ವತಿ ನಗರ, ನಗರದ ಸರಸ್ವತಿ ನಗರ, ಚಿಕ್ಕಮ್ಮಣ್ಣಿ ದೇವರಾಜ್ ಅರಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



