ದಾವಣಗೆರೆ: ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನವಂಬರ್ 30 ರಂದು ಮಧ್ಯಾಹ್ನ 1 ಗಂಟೆಗೆ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಮಹಿಳಾ ಮತ್ತು ಪುರಷರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ದೂ.ಸಂ: 08192-263936, ಹೊನ್ನಾಳಿಯ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9886366809, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಗಿರಿ ಕೆ ಸುಬ್ರಮಣ್ಯಂ ಮೊ.ಸಂ: 9945738141, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಜಗಳೂರು ಎಂ ಕೆ ಶಿವನಗೌಡ ಮೊ.ಸಂ: 9902105734, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹರಿಹರ ಶಶಿಕಲಾ ಟಿ. ಮೊ.ಸಂ: 9945458058, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ದಾವಣಗೆರೆ ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.