ದಾವಣಗೆರೆ; ಜಿಲ್ಲೆಯ 4 ಪೊಲೀಸ್ ಠಾಣೆಗಳ ಜತೆ ರಾಜ್ಯದ ವಿವಿಧ ಜಿಲ್ಲೆಯ 40 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್, ಆಜಾದ್ ನಗರ, ಕೆಟಿಜೆ ನಗರ ಹಾಗೂ ಹರಿಹರ ನಗರ ಪೊಲೀಸ್ ಠಾಣೆಗಳನನ್ನು ಮೇದರ್ಜೆಗೇರಿಸಲು ಆದೇಶದಲ್ಲಿ ಸೂಚಿಸಲಾಗಿದೆ.



