ಮೂಡಬಿದ್ರೆ ತಾಲ್ಲೂಕಿನಲ್ಲಿ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಉತ್ಸವ ಹಾಗೂ ವೀರ ರಾಣಿ ಅಬ್ಬಕ್ಕ ಪ್ರತಿಮೆಯನ್ನು ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನೆರವೇರಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕರಂದ್ಲಾಜೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.




