Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನ

images 84

ದಾವಣಗೆರೆ

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ವಿವಿಧ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹರಿಹರ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ನೀರು ಸಂಗ್ರಹಣಾ ಘಟಕ, ತೆಂಗು ಸಂಗ್ರಹಣಾ ಘಟಕ, ಮೋಹಕ ಕೀಟಬಲೆಗಳು, ಜಿಗುಟಾದ ಬಲೆಗಳು, ಸೌರಶಕ್ತಿ ಆಧಾರಿತ ಕೃತಕ ಬುದ್ದಿಯ ಕೀಟನಿಯಂತ್ರಕ ಬಲೆಗಳ ಖರೀದಿಗೆ, ಸೌರಶಕ್ತಿ ಆಧಾರಿತ ಕೃಷಿ ಪಂಪ್‍ಸೆಟ್ ಅಳವಡಿಸಲು ನೀರಿನಲ್ಲಿ ಕರಗುವ ರಸಗೊಬ್ಬರಗಳ ಖರೀದಿಗೆ, ಲಘು ಫೋಷಕಾಂಶಗಳ ಮಿಶ್ರಣ/ ಬೆಳೆ ಸ್ಪೆಷಲ್/ ಜೈವಿಕಗೊಬ್ಬರಗಳ ಹಾಗೂ ಪ್ಲಾಸ್ಟಿಕ್ಕ್ರೇಟ್ಸ್ ಖರೀದಿಗೆ ಸಹಾಯ ಧನ ಪಡೆಯಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top