Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ.23ರಿಂದ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಪ್ರತಿ ದಿನ ವೇಗದೂತ ಸಾರಿಗೆ ಬಸ್

ksrtc davangere 33

ದಾವಣಗೆರೆ

ದಾವಣಗೆರೆ: ಡಿ.23ರಿಂದ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಪ್ರತಿ ದಿನ ವೇಗದೂತ ಸಾರಿಗೆ ಬಸ್

ದಾವಣಗೆರೆ: ದಾವಣಗೆರೆ ಭಾಗದ ಪ್ರಯಾಣಿಕರ /ಭಕ್ತರ ಅನುಕೂಲಕ್ಕಾಗಿ ದಾವಣಗೆರೆ ಕೆಎಸ್ ಆರ್ ಟಿಸಿ ವಿಭಾಗದಿಂದ ಡಿ.23 ರಿಂದ ಪುಣ್ಯ ಸ್ಥಳಗಳಿಗೆ ಪ್ರತಿನಿತ್ಯ ವೇಗದೂತ ಸಾರಿಗೆ ಸೌಕರ್ಯವನ್ನು ಪ್ರಯಾಣಿಕರ ಹಿತದೃಷ್ಠಿಯಿಂದ ಕಲ್ಪಿಸಲಾಗಿದೆ.

ಮಾರ್ಗದ ವಿವರ: ಪ್ರತಿದಿನ ಸಂಜೆ 6.55ಕ್ಕೆ ದಾವಣಗೆರೆಯಿಂದ ಹೊರಟು ಹರಿಹರ ಶಿವಮೊಗ್ಗ ಚಿಕ್ಕಮಂಗಳೂರು ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ 4.30ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ
ಪ್ರತಿದಿನ ಬೆಳಿಗ್ಗೆ 11.30ಕ್ಕೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಟು ಧರ್ಮಸ್ಥಳ, ಚಿಕ್ಕಮಂಗಳೂರು, ಶಿವಮೊಗ್ಗ, ಹರಿಹರ ಮಾರ್ಗವಾಗಿ ಸಂಜೆ 6.55 ಕ್ಕೆದಾವಣಗೆರೆ ತಲುಪಲಿದೆ. ಮುಂಗಡ ಬುಕ್ಕಿಂಗ್ ಮಾಡಲು www.ksrtc.in ನ್ನು ಸಂಪರ್ಕಿಸಬಹುದೆಂದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top