ದಾವಣಗೆರೆ: ಹಳೆ ಪಿ.ಬಿ. ರಸ್ತೆಯ ಅಂದನೂರು ಸೆರಾಮಿಕ್ಸ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಅಂಗಡಿಯಲ್ಲಿದ್ದ 2.50 ಲಕ್ಷ ನಗದು ಹಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಈ ದೃಶ್ಯ ಅಂಗಡಿಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಅಂಡಿಯೊಳಗೆ ನುಗ್ಗಿರುವ ಖದೀಮ, ಅಂಗಡಿಯಲ್ಲಿದ್ದ ನಗದು ಹಣ ದೋಚಿದ್ದಾನೆ. ಅಲ್ಲೇ ಇದ್ದ ಲ್ಯಾಪ್ ಟಾಪ್ ಹಾಗೂ ಅಂಡಿಯ ವಸ್ತುಗಳನ್ನು ಮುಟ್ಟಿಲ್ಲ ಎಂದು ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದಾವಣಗೆರೆ: ಪಿ.ಬಿ. ರಸ್ತೆಯ ಟೈಲ್ಸ್ ಅಂಗಡಿಯಲ್ಲಿ ಕಳ್ಳತನ; 2.50 ಲಕ್ಷ ನಗದು ಹಣ ದೋಚಿ ಪರಾರಿ…!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



