Connect with us

Dvgsuddi Kannada | online news portal | Kannada news online

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಡ್ರೈವರ್ ಸಾವು

IMG 20230108 184708

ದಾವಣಗೆರೆ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ; ಡ್ರೈವರ್ ಸಾವು

ದಾವಣಗೆರೆ: ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಡ್ರೈವರ್ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಹೊಸ ಐನೂರು ಗ್ರಾಮದಲ್ಲಿ ನಡೆದಿದೆ. ಸಾಸ್ವೆಹಳ್ಳಿ ಗ್ರಾಮದ ಮಂಜು(25) ಮೃತ ದುರ್ದೈವಿ. ಹೊಸ ಐನೂರು ಗ್ರಾಮದಿಂದ ಹಳೇ ಐನೂರು ಗ್ರಾಮಕ್ಕೆ ಮಣ್ಣು ತುಂಬಿಕೊಂಡು ಹೋಗಿ ಆನ್ ಲೋಡ್ ಮಾಡಿ ಬರುವಾಗ ಈ ಘಟನೆ ನಡೆದಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top