Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ

FB IMG 1673271503319

ದಾವಣಗೆರೆ

ದಾವಣಗೆರೆ: ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ

ದಾವಣಗೆರೆ: ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ. ಸಿಇಒ ಚನ್ನಪ್ಪ, ಮಹಾನಗರಪಾಲಿಕೆ ಮಹಾಪೌರರಾದ ಆರ್. ಜಯಮ್ಮ, ಸ.ನೌ.ಸಂ ಖಜಾಂಚಿ ಡಿ.ಆರ್ ತಿಪ್ಪೇಸ್ವಾಮಿ, ಸ.ನೌ.ಸಂ ಕಾರ್ಯದರ್ಶಿಗಳಾದ ಗುರುಮೂರ್ತಿ.ಸಿ, ದಾವಣಗೆರೆ ಮತ್ತು ಹರಿಹರ ನಗರಾಭಿವೃದ್ದಿ ಪ್ರಾದಿಕಾರದ ಅಧ್ಯಕ್ಷ ಪ್ರಕಾಶ ಭಾಗವಹಿಸಿದ್ದರು. ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಾಲಾಕ್ಷಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top