Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾರು- ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಅಯ್ಯಪ್ಪ ಸ್ವಾಮಿ ಭಕ್ತರ ಸ್ಥಿತಿ ಗಂಭೀರ

IMG 20230111 165041

ಚನ್ನಗಿರಿ

ದಾವಣಗೆರೆ: ಕಾರು- ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಅಯ್ಯಪ್ಪ ಸ್ವಾಮಿ ಭಕ್ತರ ಸ್ಥಿತಿ ಗಂಭೀರ

ದಾವಣಗೆರೆ; ಕಾರು- ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಸ್ವಾಮಿ ಭಕ್ತರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದ ನವೋದಯ ಶಾಲೆ ಬಳಿ ನಡೆದಿದೆ.

ಧಾರವಾಡದ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಗೆ ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಕ್ರೌಸರ್ ಮತ್ತು ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯಾದ ರಭಸಕ್ಕೆ ಕ್ರೌಸರ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ನಾಲ್ವರ ಭಕ್ತರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರು ಭಕ್ತರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top