Connect with us

Dvgsuddi Kannada | online news portal | Kannada news online

ನಾನ್ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ

free training

ದಾವಣಗೆರೆ

ನಾನ್ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ನಭ (NABH) ನಿಂದ ಮಾನ್ಯತೆ ಪಡೆದ ಹೆಚ್‍ಸಿಜಿಎಲ್ ಹಾಸ್ಪಿಟಲ್ ಮೂಲಕ 75% ಉದ್ಯೋಗ ಖಾತರಿಯೊಂದಿಗೆ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ವಸತಿ ಸಹಿತ ತರಬೇತಿ ನೀಡುವ ಸಂಬಂಧ 10ನೇ ತರಗತಿ ಉತ್ತಿರ್ಣರಾದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಫೆ. 13 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‍ಸೈಟ್ www.sw.kar.nic.in ಹಾಗೂ ಜಂಟಿ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ:0836-244 7201. ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top