ದಾವಣಗೆರೆ: ಜೀವನದಿ ಟ್ರಸ್ಟ್ ವತಿಯಿಂದ ಸರಿಗಮಪ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ 1 ಲಕ್ಷ ರೂ., ದ್ವಿತೀಯ 50,000, ತೃತೀಯ 25,000, ನಾಲ್ಕು ಮತ್ತು ಐದನೇ ಬಹುಮಾನವಾಗಿ 10,000 ಮತ್ತು 5000 ನೀಡಲಾಗುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಮೊ: 9844444883 ಮತ್ತು 9738250888 ಗೆ ವಾಟ್ಸಾಪ್ ಮೂಲಕ ತಾವು ಹಾಡಿರುವ ಹಾಡನ್ನು (ವಿಡಿಯೋ ಅಥವಾ ಆಡಿಯೋ) ಮಾಡಿ ಕಳುಹಿಸುವುದರ ಮೂಲಕ ಸ್ಪರ್ಧೆಯಲ್ಲಿ ಎಂದು ಟ್ರಸ್ಟ್ ನ ವಿ.ಟಿ. ರವೀಂದ್ರ ತಿಳಿಸಿದ್ದಾರೆ.
ದಾವಣಗೆರೆ: ಸರಿಗಮಪ ಸ್ಪರ್ಧೆಗೆ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



