ಶುಚಿ ಪೂಜೆ :ಒಂದು ತಟ್ಟೆ ಅಥವಾ ಬಾಳೆ ಎಲೆಯ ಮೇಲೆ ಅಕ್ಕಿ ಮತ್ತು ಅಡಿಕೆ ಬೆಟ್ಟ ಇಟ್ಟು ಶುಚಿದೇವಿಯ ಆಹ್ವಾನ ಮಾಡಿ ಶೋಡಶೋಪಚಾರಗಳಿಂದ ಪೂಜೆ ಮಾಡಿ ಈ ಕೆಳಗಿನ ಮಂತ್ರದಿಂದ ಪ್ರಾರ್ಥಿಸಬೇಕು…ದೇವಿಂದ್ರಣಿ ನಮಸ್ತುಭ್ಯಂ ದೇವಿಂದ್ರ ಪ್ರಯಾ ಭಾಮಿನಿlವಿವಾಹo ಭಾಗ್ಯ ಮರೋಗ್ಯo ಪುತ್ರ ಲಾಭಂ ಚ ದೇಹಿಮೆll
ಕಾತ್ಯಯನಿ( ಗೌರಿ) ಪೂಜಾ:
ಪೂರ್ವದ ರೀತಿಯಲ್ಲಿಯೇ ಅಕ್ಕಿಯಲ್ಲಿ ಹರಿಶಿಣ ಕುಂಕುಮ ಹಚ್ಚಿದ ತೆಂಗಿನಕಾಯಿ ಇಟ್ಟು ಪೂಜಿಸಿ ಈ ಕೆಳಗಿನ ರೀತಿ ಪ್ರಾರ್ಥಿಸಬೇಕು.ಕಾತ್ಯಾಯಿನಿ ಮಹಾಮಾಯೆ ಮಹಾಯೋಗಿನ್ಯಾಧೀಶ್ವರಿl ನಂದಗೋಪಸುತo ದೇವಿ ಪತಿo ಮೇ ಕುರತೆ ನಮಹll
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403



