ದಾವಣಗೆರೆ: ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ದೇವರಾಜ್ ಅರಸು ಬಡಾವಣೆಯಲ್ಲಿರುವ ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ, ಯೋಗ ಸಭಾಂಗಣದಲ್ಲಿ ಜೂನ್ 2 ರಿಂದ 20 ರ ಸಂಜೆ 3.30 ರಿಂದ 4.30 ರವರೆಗೆ ಉಚಿತ ಯೋಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಮುಖ್ಯ ವೈಧ್ಯಾಧಿಕಾರಿಗಳಾದ ಡಾ. ರತ್ನ ಡಿ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಜೂನ್ 2 ರಿಂದ 20 ರವರೆಗೆ ಯೋಗ ತರಬೇತಿ ಶಿಬಿರ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment