ರಾಣೆಬೆನ್ನೂರು: ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿ ಅಂಕಸಾಪುರದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಾಲತೇಶ್ ಕುಂದ್ರಳ್ಳಿ (25), ಮಾಲತೇಶ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್, ನಾಗರಾಜ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಣೆಬೆನ್ನೂರು: ಟಿಪ್ಪರ್- ಕಾರು ಮುಖಾಮುಖಿ ಡಿಕ್ಕಿ; ಸ್ಥಳದಲ್ಲಿಯೇ ಇಬ್ಬರ ಸಾವು-ಇನ್ನಿಬ್ಬರಿಗೆ ದಾವಣಗೆರೆಯಲ್ಲಿ ಚಿಕಿತ್ಸೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



