Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ತೋಟದಲ್ಲಿನ 300ಮೀಟರ್ ಅಂಡರ್‌ಗೌಂಡ್ ಮೇನ್ಸ್ ವೈರ್ ಕಳ್ಳತನ

IMG 20230626 120322

ದಾವಣಗೆರೆ

ದಾವಣಗೆರೆ: ಅಡಿಕೆ ತೋಟದಲ್ಲಿನ 300ಮೀಟರ್ ಅಂಡರ್‌ಗೌಂಡ್ ಮೇನ್ಸ್ ವೈರ್ ಕಳ್ಳತನ

ದಾವಣಗೆರೆ: ಅಡಿಕೆ ತೋಟದಲ್ಲಿನ 300 ಮೀಟರ್ ಅಂಡರ್‌ಗೌಂಡ್ ಮೇನ್ಸ್ ವೈರ್ ಕಳ್ಳತನವಾಗಿರುವ ಘಟನೆ ತಾಲ್ಲೂಕಿನ ಮೂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿಜಯಕುಮಾರ್ ಎಂಬುವವರಿಗೆ ಸೇರಿದ ಅಡಿಕೆ ತೋಟದಲ್ಲಿ ಸುಮಾರು24 ಸಾವಿರ ರೂ. ಮೌಲ್ಯದ 300ಮೀಟರ್ ಅಂಡರ್‌ಗೌಂಡ್ ಮೇನ್ಸ್  ವೈಯರನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top