Connect with us

Dvgsuddi Kannada | online news portal | Kannada news online

ದಾವಣಗೆರೆ: ಕುರುಬರ ಸಂಘದಿಂದ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ

Scholarship

ದಾವಣಗೆರೆ

ದಾವಣಗೆರೆ: ಕುರುಬರ ಸಂಘದಿಂದ ಪ್ರತಿಭಾಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಹರಿಹರ ತಾಲೂಕು ಕುರುಬರ ಸಂಘದ ವತಿಯಿಂದ 2022-2023ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನಿಸಲಾಗಿದೆ. ಜತೆಗೆ ಹಾಲುಮತ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ, ಸಾಧನೆ ಮಾಡಿರುವ ಹಿರಿಯರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಅಂಕ ಪಟ್ಟಿಯ ನಕಲು ಪ್ರತಿ ಮತ್ತು ಜಾತಿ ಪ್ರಮಾಣ ಪತ್ರದ ನಕಲು, ಪಾಸ್‌ಪೋರ್ಟ್ ಸೈಜಿನ ಎರಡು ಫೋಟೋಗಳನ್ನು ಜು.20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ.ಕರಿಬಸಯ್ಯ ಮಠದ ಮೊ: 9880630199 ಇವರನ್ನು ಸ೦ಪರ್ಕಿಸಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top