Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಕ್ಕು, ನಾಯಿಗಳಿಗೆ ರೇಬೀಸ್ ಲಸಿಕಾ ಅಭಿಯಾನ; ತಪ್ಪದೇ ಲಸಿಕೆ ಹಾಕಿಸಿ…

images 82

ಪ್ರಮುಖ ಸುದ್ದಿ

ದಾವಣಗೆರೆ: ಬೆಕ್ಕು, ನಾಯಿಗಳಿಗೆ ರೇಬೀಸ್ ಲಸಿಕಾ ಅಭಿಯಾನ; ತಪ್ಪದೇ ಲಸಿಕೆ ಹಾಕಿಸಿ…

ದಾವಣಗೆರೆ: 2023-24ನೇ ಸಾಲಿನ ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆಯನ್ನು ಜುಲೈ.6 ರಂದು ಜಿಲ್ಲಾ ಪಶು ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜುಲೈ.6 ರಿಂದ 12ರ ವರೆಗೆ ಪಶು ಆಸ್ಪತ್ರೆ ಆವರಣದಲ್ಲಿರುವ ಪಾಲಿಕ್ಲಿನಿಕ್‍ನಲ್ಲಿ ಎಲ್ಲಾ ಬೆಕ್ಕು, ನಾಯಿಗಳಿಗೆ ರೇಬೀಸ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ತಪ್ಪದೇ ಲಸಿಕೆ ಹಾಕಿಸಿ ರೋಗವನ್ನು ತಡೆಗಟ್ಟಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top