ಭದ್ರಾವತಿ: ಭದ್ರಾ ಜಲಾಶಯದ ಪ್ರದೇಶ ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆದ್ದು, ಇಂದು (ಜು.06) 7,232 ಕ್ಯೂಸೆಕ್ ಒಳ ಹರಿವು ಇದ್ದು, ನೀರಿನ ಮಟ್ಟ 138.11ಅಡಿಯಷ್ಟಿದೆ. ಕಳೆದ ವರ್ಷ ಇದೇ ದಿನ 163.9 ಅಡಿಯಷ್ಟು ನೀರು ಸಂಗ್ರಹವಾಗಿತ್ತು.
- ಡ್ಯಾಂ ನೀರಿನ ಸಂಗ್ರಹದ ವಿವರ
- ಇಂದಿನ ನೀರಿನ ಮಟ್ಟ 138 .11 ಅಡಿ
- ಪೂರ್ಣ ಮಟ್ಟ:186 ಅಡಿ
- ಇಂದಿನ ಸಾಮರ್ಥ್ಯ: 21,974 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳಹರಿವು: 7,232 ಕ್ಯೂಸೆಕ್
- ಒಟ್ಟು ಹೊರಹರಿವು: 161 ಕ್ಯೂಸೆಕ್
- ಬಲದಂಡೆ ನಾಲೆ: 0.00 ಕ್ಯೂಸೆಕ್
- ಎಡದಂಡೆ ನಾಲೆ: 0.00ಕ್ಯೂಸೆಕ್
- ಕಳೆದ ವರ್ಷ ಈ ದಿನ : 163.9 ಅಡಿ



